Breaking News

ಮಂಗಳೂರು :ಲಾರಿಯ ಹಿಂಬದಿಗೆ ಕಾರು ಡಿಕ್ಕಿ- ಇಬ್ಬರಿಗೆ ಗಾಯ!

ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಸಂಭವಿಸಿದೆ.ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಎಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸಿದ್ದಾರೆ.ಕೋಡಿಕರೆ ನಿವಾಸಿ ಲೋಕೇಶ್ (43) ಇವರು ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸ್ಥಾಪಕದಕ್ಷ ಮತ್ತು ಹಿಂದೂ ಸಂಘಟನೆಯ ಮುಖಂಡರು ಆಗಿದ್ದು ಅಪಾರ ಯುವಕರ ತಂಡದ ಅಭಿಮಾನಿಗಳು ಇದ್ದಾರೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *