Breaking News

ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ.

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು.ಜಿಲ್ಲಾಧಿಕಾರಿಗಳು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ತರವಾಗಿದೆ. ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಸರಕಾರದ ಯಶಸ್ಸಿನಲ್ಲಿ ಕೈಜೋಡಿಸಬೇಕು. ಸಂಘವು ಉತ್ತಮ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *