ಮಂಗಳೂರಿನಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿಗೆ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

