Breaking News

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ!

ಕಡಬ ತಾಲೂಕಿನ ಕೋಡಿoಬಾಳ ಗ್ರಾಮದ ಮೂರಾಜೆ ಅಂಗನವಾಡಿ ಕೇಂದ್ರವೊಂದರಲ್ಲಿನ ಪುಟಾಣಿ ಮಕ್ಕಳು ಮಳೆಗಾಲದಲ್ಲಿ ಒದ್ದೆಯಾಗಿಕೊಂಡು ಶೌಚಾಲಯಕ್ಕೆ ಹೋಗುತ್ತಿದ್ದು, ಶೌಚಾಲಯಕ್ಕೆ ತೆರಳುವಲ್ಲಿ ಮೇಲ್ಛಾವಣಿ ಮತ್ತು ನೆಲಕ್ಕೆ ಕಾಂಕ್ರೀಟ್ ಹಾಕುವಂತೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಪತ್ರದ ಮೂಲಕ ಮನವಿ ಮಾಡಲಾಯಿತು.ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್, ಅಂಗನವಾಡಿ ಶಿಕ್ಷಕಿ ವಿಮಲಾ ಮತ್ತು ಮುರಳಿ ಮೂರಾಜೆ ಜೊತೆಗಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *