ಮಗುವಿನೊಂದಿಗೆ ಆಟವಾಡುತ್ತಿದ್ದಾಗಲೇ ತಂದೆಗೆ ಹೃದಯಾಘಾತವಾಗಿ ನಿಧನವಾಗಿರುವ ಘಟನೆ ತಾಲ್ಲೂಕಿನ ಯಕಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಾದಿಹಳ್ಳಿ ಗ್ರಾಮದ ರವಿಕುಮಾರ್ (30) ಮೃತಪಟ್ಟ ದುರ್ದೈವಿ.ನಿನ್ನೆ ಸಂಜೆ ಮಾದಿಹಳ್ಳಿ ಗ್ರಾಮದಿಂದ ಹೊರಟು ಪತ್ನಿಯ ತವರಾದ ತಾಲ್ಲೂಕಿನ ಯಕಶೆಟ್ಟಿಹಳ್ಳಿ ಗ್ರಾಮಕ್ಕೆ ತೆರಳಿ ಪತ್ನಿಯೊಂದಿಗೆ ಮಾತನಾಡಿ ನಂತರ 9 ತಿಂಗಳ ಮಗುವಿನೊಂದಿಗೆ ಆಟವಾಡುತ್ತಾ ಸಮಯ ಕಳೆಯುತ್ತಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

