ಇಂದಿನಿಂದ ಮಂಗಳೂರು ವಿಭಾಗದ ಎರಡನೇ ಘಟಕದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಕೆಎಸ್ಸಾರ್ಟಿಸಿಯ ರಾಜಹಂಸ ಬಸ್ ಸಾರಿಗೆಯನ್ನು ಪರಿಚಯಿಸಲಾಗುತ್ತಿದೆ.ಅಲ್ಲದೇ ಈ ಬಸ್ ಗಳು ಬಿಸಿ ರೊಡ್,ಬಂಟ್ವಾಳ, ಕಾರಿಂಜ ಕ್ರಾಸ್, ಪೂಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ ಮಾರ್ಗವಾಗಿ ಸಂಚರಿಸಲಿದೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …