ಕೆಲಸದವನಿಗೆ ರುಚಿಕಾ ಸೇವಾನಿ ಗದರಿಸಿದ್ದರಿಂದ ಕೋಪಗೊಂಡು ಇಬ್ಬರ ಕತ್ತು ಸೀಳಿ ಪರಾರಿಯಾಗಿದ್ದಾನೆ.ರುಚಿಕಾ ಅವರ ಪತಿ ಕುಲದೀಪ್ ಕೆಲಸದಿಂದ ಹಿಂದಿರುಗಿದಾಗ ಬಾಗಿಲು ಲಾಕ್ ಆಗಿತ್ತು.ಕುಲದೀಪ್ ಸೇವಾನಿ ಗೇಟ್ ಬಳಿ ಮತ್ತು ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳನ್ನು ಸಹ ನೋಡಿ ಗಾಬರಿಗೊಂಡು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ ಆಘಾತಕಾರಿ ದೃಶ್ಯ,ಜೋಡಿ ಕೊಲೆಗೆ ಸಂಬಂಧಿಸಿದಂತೆ ಅಂಗಡಿಯಲ್ಲಿ ಸೇವಾನಿ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದ ಮತ್ತು ಚಾಲಕನಾಗಿ ಕೆಲಸ ಮಾಡುತ್ತಿದ್ದ ಮುಖೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

