Breaking News

ಕೋಮುಗಲಭೆ ನಡೆಸುವವರ ಬೆಂಡೆತ್ತಲು ರೆಡಿಯಾದ ವಿಶೇಷ ಕಾರ್ಯಪಡೆ!

ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನಡೆಸಲಾಗಿದೆ.ಕೋಮು ಗಲಭೆಗಳ ಸಂದರ್ಭ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ಬಗ್ಗೆ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *