Breaking News

ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಇದೀಗ ಮತ್ತೊಂದು ಜೀವ ಬಲಿಯಾಗಿದ್ದು, ದಾವಣಗೆರೆಯಲ್ಲಿ ಆನ್ಲೈನ್ ಗೇಮ್ ಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯ ಸರಸ್ವತಿ ನಗರದ ಶಶಿಕುಮಾರ್ (25) ನೇಣಿಗೆ ಶರಣಾದ ಯುವಕ ಎಂದು ತಿಳಿದುಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *