Breaking News

ಮದ್ವೆಯಾದ ರಾತ್ರಿಯೇ ನವವಿವಾಹಿತ ದುರಂತ ಸಾವು!

ಮದುವೆಯಾದ ರಾತ್ರಿಯೇ ನವವಿವಾಹಿತ ಯುವಕನೋರ್ವ ದುರಂತ ಸಾವು ಕಂಡಿದ್ದಾನೆ. ಸಬ್​ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವಕ ಹರೀಶ್​ ಬಾಬು ರಾತ್ರಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಹತ್ತು ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಬಾಬು, ನಿನ್ನೆ ರಾತ್ರಿಯೇ ಜಿಲ್ಲಾಸ್ಪತ್ರೆಯ ಇ.ಎನ್​.ಟಿ ವಿಭಾಗದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *