Breaking News

ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವು.!

ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದರು.ಎದುರಿಗೆ ಲಾರಿಯೊಂದು ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ.ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *