Breaking News

ದಾವಣಗೆರೆ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ!

ದಾವಣಗೆರೆ ನಗರದ ಸರಸ್ವತಿ ನಗರದ 25 ವರ್ಷದ ಯುವಕ ಶಶಿಕುಮಾರ್ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂಪಾಯಿ ತೊಡಗಿಸಿಕೊಂಡು ಮೋಸ ಹೋಗಿ ಸಾವಿಗೆ ಶರಣಾದವನು.ಸುಮಾರು ಆರು ಪುಟಗಳ ಸುದೀರ್ಫ ಡೆತ್ ನೋಟ್ ಬರೆದಿಟ್ಟಿದ್ದು, ಮುಖ್ಯ ನ್ಯಾಯಾಧೀಶರಿಗೂ ಎರಡು ಪುಟಗಳ ಮನವಿ ಪತ್ರ ಬರೆದಿದ್ದಾನೆ.ಆನ್ ಲೈನ್ ಗೇಮ್ ನಲ್ಲಿ 19 ಕೋಟಿ ರೂಪಾಯಿ ಗೆದ್ದಿದ್ದೇನೆ ಎಂದು ಶಶಿಕುಮಾರ್ ಹೇಳಿಕೊಂಡಿದ್ದಾನೆ. ಆನ್ ಲೈನ್ ಗೇಮ್ ಕಂಪೆನಿ ನೀಡಿಲ್ಲ. ದೂರು ನೀಡಿದ್ದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದೇನೆ ಎಂದಿದ್ದಾನೆ. ನಾನು ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *