ಅಥಣಿ ತಾಲೂಕಿನ ತಾಂವಶಿ ಗ್ರಾಮದಿಂದ ಅಥಣಿಗೆ ಹೋಗುವಾಗ ಭರಮೋಕೋಡಿ ಬಳಿ ನಾಯಿಯೊಂದು ಬೈಕ್ ಗೆ ಅಡ್ಡ ಬಂದಿದೆ.ಬೈಕ್ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದು ಅಶೋಕ್ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …