ರಸ್ತೆ ಅಂಚಿನಲ್ಲಿ ಸಾಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಏಕಾಏಕಿ ಬಸ್ ಗೆ ಢಿಕ್ಕಿ ಹೊಡೆದಿದೆ.ಹೆಲ್ಮೆಟ್ ಹಾಕಿದ್ದರೂ ಅನಂತಭೂಷಣ್ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಅನಂತಭೂಷಣ್ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು.
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …