ಇಳಕಲ್ಲ ತಾಲೂಕಿನ ಚಿಕ್ಕ ಆದಾಪೂರ ಗ್ರಾಮದ ಹತ್ತಿರ ಇಳಕಲ್ ನತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾರದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ದುದೈವಿಯನ್ನು ತಾಲೂಕಿನ ಚಿಕ್ಕ ಆದಪೂರ ಗ್ರಾಮದ ಹಾಲಿವಸ್ತಿ ಜಂಬಲದಿನ್ನಿ ರಾಜು ಬಡಿಗೇರ (25) ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

