ಗುರುವಾರ ರಾತ್ರಿ ಮದನ್ (21) ಯುವಕ ಬಲಿಯಾಗಿದ್ದಾನೆ. ಮೂಲತಃ ಹಾಸನದ ಚಿಟ್ನಹಳ್ಳಿ ಗ್ರಾಮದ ಈತ ತನ್ನ ತಾಯಿಯೊಡನೆ ಚನ್ನಪಟ್ಟಣದಲ್ಲಿ ವಾಸವಾಗಿದ್ದ. ಹಾಸನದ ಚಿಕ್ಕಕೊಂಡಗುಳದಲ್ಲಿರುವ ತನ್ನ ಭಾವನ ಮನೆಗೆ ಬಂದಿದ್ದಾಗ ಸಾವು ಸಂಭವಿಸಿದೆ.ಈ ಪ್ರಕರಣದಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

