Breaking News

ಸಹೋದ್ಯೋಗಿಗಳ ಜೊತೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿಗೆ ಹೃದಯಾಘಾತ!

ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಇದ್ದಕಿದ್ದಂತೆ ಕುಸಿದು ಬಿದ್ದು ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆಯೊಂದು ಫರಿದಾಬಾದ್‌ನಲ್ಲಿ ನಡೆದಿದ್ದು ಇದು ಕೂಡ ಹೃದಯಾಘಾತದಿಂದಲೇ ನಡೆದಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.ಅಲ್ಲಿದ್ದ ಸಹೋದ್ಯೋಗಿಗಳು ಪಂಕಜ್ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ ಆದರೆ ದುರದೃಷ್ಟವಶಾತ್ ಆಸ್ಪತ್ರೆ ದಾರಿ ಮಧ್ಯೆ ಪಂಕಜ್ ಕೊನೆಯುಸಿರೆಳೆದಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *