Breaking News

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನ ಬಂಧನ!!

ಮಂಗಳೂರಿಗೆ ಬೆಂಗಳೂರು ಮತ್ತು ಮುಂಬೈಯಿಂದ ಎಂಡಿಎಂಎ ತರಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಕಾರಿನಲ್ಲಿ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 1,20,000 ರೂ ಮೌಲ್ಯದ 12.05 ಗ್ರಾಂ ಮಾದಕವಸ್ತು ಸಹಿತ ಬಂಧಿಸಿದ್ದಾರೆ.ಬಂಧಿತ ಆರೋಪಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್(36) ಎಂಬಾತನಾಗಿದ್ದುಕಸಬಾ ಬೆಂಗ್ರೆ ಮೂಲದವನಾಗಿದ್ದು ಕೊಣಾಜೆ ಆಸೈಗೋಳಿ ಯಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *