Breaking News

ಹುಬ್ಬಳ್ಳಿ: ಕಾರು ಹರಿದು ಬಾಲಕಿ ಸಾವು!

ಹುಬ್ಬಳ್ಳಿಯ ಆನಂದನಗರದಲ್ಲಿ ಗುರುವಾರ ಸಂಜೆ ಮೂರು ವರ್ಷದ ಬಾಲಕಿ ಅಜ್ಜಿಯ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಅಲ್ತಾಫ್ ತೋರಗಲ್ ಎಂಬ ಯುವಕ ಕಾರು ಚಾಲನೆ ಮಾಡುತ್ತಿದ್ದ ವೇಳೆ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮೇಲೆ ಗಂಭೀರವಾಗಿ ಗಾಯಗೊಂಡಿದ್ದ ಹಾಕಲಾಯಿತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *