Breaking News

ದಾವಣಗೆರೆ: ರಸ್ತೆ ಅಪಘಾತ ಪೊಲೀಸ್ ಸಾವು!

ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಗುರುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿ ಮೃತಪಟ್ಟಿದ್ದಾರೆ. ಹೆಚ್ಚುವರಿ ಪೊಲೀಸ ಅವಶಿಷ್ಟಾಧಿಕಾರಿ ಕಚೇರಿಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಚೇರಿಗೆ ತೆರಳು ಮೇಲ್ಸಿತ್ತುವೆಯಲ್ಲಿ ಹೋಗುವಾಗ ಡಾಕ್ಟರ್ ಗೆ ಡಿಕ್ಕಿ ಹೊಡೆದು ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಚೌಟಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *