Breaking News

ಕೆಲಸದಾಕೆ ಜತೆ ಚಕ್ಕಂದ ಆಡ್ತಾನೆಂದು ಪತಿಗೆ ಚಟ್ಟ ಕಟ್ಟಿದ ಪತ್ನಿ!

ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವ್ಯಕ್ತಿಯನ್ನು ಆತನ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ. ಪತಿಯ ಮುಖಕ್ಕೆ ಹಲ್ಲೆ ಮಾಡಿ ಕೊಲೆ ಮಾಡಿದ ನಂತರ ಶವಕ್ಕೆ ಸ್ನಾನ ಮಾಡಿಸಿ ಮಲಗಿಸಿದ್ದಲ್ಲದೆ, ಬಾತ್​ರೂಮ್​ನಲ್ಲಿ ಜಾರಿ ಬಿದ್ದು ಏಟಾಗಿ ಮೃತಪಟ್ಟಿದ್ದಾರೆಂದು ಕಥೆ ಕಟ್ಟಿದ್ದ ಶ್ರುತಿ ಎಂಬಾಕೆಯನ್ನು ಇದೀಗ ಪೊಲೀಸರು ಬಾಯ್ಬಿಡಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *