ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಾತ್ ಆಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ .ಘಟನೆ ನಡೆದ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಮಾಜಿ ಸ್ಪೀಕರ್ K.R ರಮೇಶ್ ಕುಮಾರ್ ತೋಟದಲ್ಲಿ ನಡೆದಿದೆ
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …