Breaking News

ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

ಧರಣಿಯಲ್ಲಿ ಪಾಲ್ಗೊಳ್ಳುವ ತೆರಳುವಾಗ ರೈತ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಸಿಪಿಆರ್ ಮಾಡಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಅಪೋಲೋ ಆಸ್ಪತ್ರೆಗೆ ಸಾಗಿಸುವಾಗಲೇ ಮಾರ್ಗ ಮಧ್ಯೆ ರೈತ ಸಾವನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಹೃದಯಘಾತದಿಂದ ಸಾವನ್ನಪ್ಪಿರುವ ಮಾಹಿತಿ ತಿಳಿದು ಬಂದಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ನಿವಾಸಿಯಾಗಿದ್ದು, ಇಂದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರೈಲು ಇಳಿದು ಫ್ರೀಡಂ ಪಾರ್ಕ್ ಗೆ ತೆರಳುತ್ತಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *