Breaking News

ಹುಬ್ಬಳ್ಳಿ : ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು. ಆರೋಪಿಗಳ bandana

ಹುಬ್ಬಳ್ಳಿಯ ತಾರೀಹಾಳ ಗ್ರಾಮದಲ್ಲಿ ದಾವಲ್ಸಬ್ ನದಾಫ್ ಹಾಗೂ ಅಂಚಟಗೆರೆ ಪ್ಲಾಟ್ ನಲ್ಲಿರುವ ಮನೆಗಳಲ್ಲಿ ಕಳ್ಳತನವದ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಹಾಗೂ ಆರೋಪಿಗಳ ಹುಡುಕಾಟ ನಡೆಸುವಲ್ಲಿ ಯಶಸ್ವಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 9,00,000 ಮೌಲ್ಯದ ಆಭರಣಗಳು ಹಾಗೂ 2ಮೋಟಾರ್ ಬೈಕ್ ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *