Breaking News

ಗೆಳೆಯನ ಲಿಂಗ ಪರಿವರ್ತಿಸಿ 18 ದಿನ ಲೈಂಗಿಕ ದೌರ್ಜನ್ಯ ಎಸಗಿದ ಸ್ನೇಹಿತ!

ಸ್ನೇಹಿತನೊಬ್ಬ ತನ್ನ ಸ್ನೇಹಿತನಿಗೆ ಬಲವಂತವಾಗಿ ಲಿಂಗ ಪರಿವರ್ತಿಸಿ(ಯುವಕನಿಂದ-ಯವತಿ) ಹೋಟೆಲ್​ ಒಂದರಲ್ಲಿ 18 ದಿನ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ವಿಚಿತ್ರ ಘಟನೆ ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ಬೆಳಕಿಗೆ ಬಂದಿದೆ.ಶುಭಂ ತನ್ನನ್ನು ಇಂದೋರ್‌ಗೆ ಕರೆದೊಯ್ದು ಬಲವಂತವಾಗಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದಾಗಿ ಸಂತ್ರಸ್ತೆ ಹೇಳಿದ್ದಾಳೆ. ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಂಪೂರ್ಣವಾಗಿ ಕುಸಿದಿದ್ದಾಗ ಇದೆಲ್ಲವೂ ಸಂಭವಿಸಿದೆ. ಯಾರಿಗೂ ಸತ್ಯವನ್ನು ಹೇಳದಂತೆ ಆರೋಪಿಯು ತನಗೆ ಅಪಘಾತವಾಗಿದೆ ಎಂದು ಹೇಳುವಂತೆ ಒತ್ತಾಯಿಸಿದ್ದಾನೆ. ಇನ್ನು ಘಟನೆ ಆರು ತಿಂಗಳ ಹಿಂದೆ ನಡೆದಿದೆ. ಇದೀಗ ದೂರು ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬಿಸಿದ್ದಾರೆ

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *