Breaking News

ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ!!

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ.ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಆತಂಕದಲ್ಲಿಯೇ ಸಂಚರಿಸುವ ಸ್ಥಿತಿ ಎದುರಾಗಿದೆ.ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *