Breaking News

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

ಬೈಕ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಒಂದು ಖಾಸಗಿ ಬಸ್ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು ಅಪಘಾತ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *