ವಿವಾಹದ ಸುಳ್ಳು ಆಮಿಷವೊಡ್ಡಿ ಹಿಂದೂ ಯುವತಿ ಮೇಲೆ ಬಲಾತ್ಕಾರ ಮಾಡಿದ ಪ್ರಕರಣದಲ್ಲಿ ನಬಿ ಆಲಂ ಎಂಬಾತನಿಗೆ ಇಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೆ, 5 ಸಾವಿರ ರೂಪಾಯಿಗಳ ದಂಡವನ್ನೂ ವಿಧಿಸಲಾಗಿದೆ.ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಆರೋಪಿಯು ಸಂತ್ರಸ್ತೆಯ ಜಾತಿ ಮತ್ತು ಆಕೆಯ ಸಾಮಾಜಿಕ ಪರಿಸ್ಥಿತಿಯ ದುರ್ಲಾಭ ಪಡೆದು ಈ ಗಂಭೀರ ಅಪರಾಧ ಎಸಗಿದ್ದಾನೆ. ಆದ್ದರಿಂದ ಈ ಪ್ರಕರಣದಲ್ಲಿ ಯಾವುದೇ ಮೃದುತ್ವ ಅಥವಾ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

