Breaking News

ಬೆಂಗಳೂರಿನ ಹೆಲ್ಮೆಟ್​ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ!

ಅಧಿಕಾರಿಗಳು ನಗರದ ಸಿದ್ಧಯ್ಯ ರಸ್ತೆ, ಕಲಾಸಿಪಾಳ್ಯ ರಸ್ತೆ, ಲಾಲ್ ಬಾಗ್ ರಸ್ತೆ, ಮಾಗಡಿ ರಸ್ತೆ, ಸುಮನಹಳ್ಳಿ, ವಿಜಯನಗರ, ಅಗ್ರಹಾರ ದಾಸರಹಳ್ಳಿ, ನಾಗರಭಾವಿ, ಔಟರ್ ರಿಂಗ್ ರಸ್ತೆ ಸೇರಿದಂತೆ ಒಟ್ಟು 19 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು.ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್​ ಮಾಡುತ್ತಿದ್ದ ಆರು ಅಂಗಡಿಗಳಿಗೆ ಮಾಪನ ಇಲಾಖೆ 50 ಸಾವಿರ ರೂ. ದಂಡ ವಿಧಿಸಿದೆ. ಜೊತೆಗೆ, ದಿ ಲೀಗಲ್ ಮೆಟ್ರಾಲಜಿ ಕಾಯ್ದೆ (ಮಾಪನಶಾಸ್ತ್ರ ಕಾಯ್ದೆ) ಅಡಿ ನೋಟಿಸ್ ನೀಡಿದೆ. 13 ಅಂಗಡಿ ಮಾಲೀಕರಿಗೆ ಕೋರ್ಟ್​ನಲ್ಲಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಅಧಿಕಾರಿಗಳು ಕಳಪೆ ಹಾಗೂ ಅರ್ಧ ಹೆಲ್ಮೆಟ್​ಗಳನ್ನು ಜಪ್ತಿ ಮಾಡಿದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *