Breaking News

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ರೂಟ್ ಮಾರ್ಚ್..!

ಹುಬ್ಬಳ್ಳಿ: ಮೊಹರಮ್ ಹಬ್ಬದ ಪ್ರಯುಕ್ತವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಹಳೇ ಹುಬ್ಬಳ್ಳಿಯ ಭಾಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಹುಬ್ಬಳ್ಳಿಯ ಸಿದ್ಧಾರೂಢರ ಮಠದಿಂದ ಆರಂಭಗೊಂಡ ಪೊಲೀಸ್ ರೂಟ್ ಮಾರ್ಚ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೌಹಾರ್ದತೆಯಿಂದ ಮೊಹರಮ್ ಹಬ್ಬ ಆಚರಣೆ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.ಇನ್ನೂ ಪೊಲೀಸ್ ರೂಟ್ ಮಾರ್ಚ್ ನಲ್ಲಿ ನೂರಾರು ಜನ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದು, ಎಲ್ಲೆಡೆಯೂ ಜಾಗೃತಿ ಮೂಡಿಸಲಾಯಿತು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *