Breaking News

ಸರಕು ಸಾಗಾಟದ ಲಾರಿಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ವಾಹನ..!

ಹುಬ್ಬಳ್ಳಿ: ಸರಕು ಸಾಗಾಟದ ಲಾರಿಯೊಂದು ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ನೇಕಾರನಗರದ ಬಳಿಯಲ್ಲಿ ನಡೆದಿದೆ.ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಬೆಂಕಿ ಕಿನ್ನಾಲಿಗೆ ಆಕಾಶಕ್ಕೆ ಚಾಚಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ವಾಹನದ ಬಗ್ಗೆ ಹಾಗೂ ಬೆಂಕಿ ತಗುಲಿದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.ಇನ್ನೂ ರಸ್ತೆಯಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿರುವ ಪರಿಣಾಮ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿದೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *