Breaking News

ಮೊಹರಂ ಆಚರಣೆ ವೇಳೆ ಘೋರ ದುರಂತ, ಬೆಂಕಿಗೆ ಬಿದ್ದು ಯುವಕ ಸಾವು!

ಮೊಹರಂ ಹಬ್ಬದ ಪ್ರಯುಕ್ತ ಗ್ರಾಮದಲ್ಲಿ ದೊಡ್ಡ ಅಗ್ನಿಕುಂಡ ಸಿದ್ಧಪಡಿಸಿದ್ದು, ಅದನ್ನು ಹಾಯ್ದು ಹೋಗುವಾಗ ಕಟ್ಟಿಗೆಯಲ್ಲಿ ಕಾಲು ಸಿಲುಕಿಕೊಂಡು ದುರ್ಘಟನೆ ಸಂಭವಿಸಿದೆ. ಗಾಯಾಳುವನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ತೀವ್ರತರದ ಸುಟ್ಟ ಗಾಯಾಗಳಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗೆ ದೊಡ್ಡ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಿಂಗಸುಗೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಅಲಾಯಿ ಕುಣಿಗಳ ಹಾದು ಹೋಗುವಾಗ ಈ ದುರ್ಘಟನೆ ನಡೆದಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *