Breaking News

NIA’ನಿಂದ ಮೂವರು ಶಂಕಿತ ಉಗ್ರರ ಬಂಧನ ಕೇಸ್!!!

ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ.ಜೈಲಿನಿಂದಲೇ ಯುವಕರ ತಂಡ ತಯಾರು ಮಾಡುತ್ತಿದ್ದ. ದಕ್ಷಿಣ ಭಾರತದಲ್ಲಿ ನಡೆದ ಹಲವು ಸ್ಪೋಟಗಳ ಮಾಸ್ಟರ್ ಮೈಂಡ್, 2008ರ ಸರಣಿ ಬಾಂಬ್, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್ ಸೇರಿ ಹಲವು ಕೇಸ್ ಗಳಲ್ಲಿ ಭಯೋತ್ಪಾದಕ ಕೈವಾಡ ಇದ್ದು, ಸ್ಲೀಪರ್ ಸೆಲ್ ಗೆ ನೇರ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದುಬಂದಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *