ಮದುವೆಯಾಗಿ ಸುಂದರ ಜೀವನ ನಡೆಸಬೇಕಿದ್ದ ಗೃಹಿಣಿಯೊಬ್ಬಳು ಗಂಡನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ನಂತರ ಆತನಿಗಾಗಿ ಗಂಡ ಹರೀಶ್ ನನ್ನು ತೊರೆದು ಬಂದಿದ್ದಳು. ಇದೀಗ ಐದು ತಿಂಗಳ ಗರ್ಭೀಣಿ ಅಂತ ಗೊತ್ತಾಗುತ್ತಲೇ ಪ್ರಿಯಕರ ಅಮರನಾಥ್ ಆಕೆಯನ್ನು ಬಿಟ್ಟು ಓಡಿ ಹೋಗಿದ್ದಾನೆ.ಈಗ ಯಾವುದೇ ಆಸರೆ ಇಲ್ಲದೆ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾಳೆ. ನನಗೆ ನ್ಯಾಯ ಬೇಕು ಎಂದು ಸಂಯುಕ್ತ ಯುವಕನ ಮನೆಮುಂದೆ ಅಂಬೇಡ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾಳೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

