ವರ್ಗಾವಣೆ ಭಯದಲ್ಲಿ ಹಳ್ಳಿಹೊಳೆಯ ಸುಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಬೇರ(49) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಶೀಲೆ ಪಾರೆ ಎಂಬಲ್ಲಿ ಜು.7ರಂದು ಬೆಳಗ್ಗೆ ನಡೆದಿದೆ.ಇವರು ತನ್ನ ಪತ್ನಿ ಸುಮಿತಾ ಬಳಿ ಸರಕಾರಿ ಶಾಲೆಯ ನಿಯಮದ ಪ್ರಕಾರ ಒಂದು ಶಾಲೆಯಲ್ಲಿ 60 ವಿದ್ಯಾರ್ಥಿಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದಲ್ಲಿ ಆ ಶಾಲೆಯ ಮುಖ್ಯ ಶಿಕ್ಷಕರನ್ನು ವರ್ಗಾವಣೆಗೊಳಿಸುವು ದಾಗಿ ಹೇಳಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

