Breaking News

ಗಂಡನ ಜೊತೆ ಜಗಳವಾಡಿ ಕೆರೆಗೆ ಹಾರಿ ರಕ್ಷಿಸುವಂತೆ ಆಂಜನೇಯನನ್ನು ಪ್ರಾರ್ಥಿಸಿದ ಮಹಿಳೆ: ದೇವರಂತೆ ಬಂದು ಕಾಪಾಡಿದ ಸ್ಥಳೀಯರು!

ರಾಮನಹಳ್ಳಿ ನಿವಾಸಿ ರಂಜಿತಾ ಎಂಬ ಮಹಿಳೆ ಕೆರೆಗೆ ಹಾರಿದ್ದಾರೆ. ಸಾಯಬೇಕು ಎಂದು ಕೆರೆಗೆ ಜಿಗಿದ ರಂಜತಾ ಭಯಗೊಂಡು ಆಂಜನೇಯ ತನನ್ನು ಕಾಪಾಡು ಎಂದು ಪ್ರಾರ್ಥಿಸುತ್ತಿದ್ದರು. ಕೆರೆಯಲ್ಲಿ ಯಾರೋ ರಕ್ಷಣೆಗಾಗಿ ಪರದಾಡುತ್ತಿರುವುದನ್ನು ಕಂಡ ಕೆರೆ ಪಕ್ಕದ ಹೋಂ ಸ್ಟೇ ಮಾಲೀಕ ಮಹೇಶ್ ಎಂಬುವವರು, ಸ್ಥಳೀಯ ಹುಡುಗರನ್ನು ಕರೆಸಿದ್ದಾರೆ.

ಕೆರೆ ಬಳಿ ಬಂದ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯ ಮಹಿಳೆ ರಂಜಿತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *