ಕೇರಳದ ನರ್ಸ್‌ಗೆ ಮಹ್ದಿ ಜೊತೆ ಮನಸ್ತಾಪ ಉಂಟಾಗುತ್ತದೆ. ಆತನ ವಿರುದ್ಧ ದೂರು ದಾಖಲಿಸಿದ ನಂತರ 2016 ರಲ್ಲಿ ಆತನನ್ನು ಬಂಧಿಸಲಾಯಿತು. ಆದರೆ, ನಂತರ ಜೈಲಿನಿಂದ ಬಿಡುಗಡೆಯಾದ ಆತ ಆಕೆಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.ನಿಮಿಷಾ, ಮಹ್ದಿಗೆ ನಿದ್ರಾಜನಕ ಚುಚ್ಚುಮದ್ದನ್ನು ನೀಡಿದ್ದಾಳೆ. ಅದು ಅತಿಯಾಗಿದ್ದರಿಂದ ಆತ ಮೃತಪಟ್ಟಿದ್ದಾನೆ. ಘಟನೆ ಬಳಿಕ ದೇಶದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಆಕೆಯನ್ನು ಬಂಧಿಸಲಾಯಿತು. 2018 ರಲ್ಲಿ ಕೊಲೆ ಆರೋಪ ಹೊರಿಸಲಾಯಿತು.ಪ್ರಜೆಯ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾರನ್ನು ಜು.16 ರಂದು ಗಲ್ಲಿಗೇರಿಸಲಾಗುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news

