ವೈದ್ಯ ಓಂಕಾರ್ ಕಾರು ಹತ್ತಿ ಮನೆಯತ್ತ ಹೊರಟಿದ್ದ ಮುಂಬೈ ಹಾಗೂ ನವಿ ಮುಂಬೈ ಸಂಪರ್ಕಿಸುವ ಅಟಲ್ ಸೇತು ಹಾರ್ಬರ್ ಲಿಂಕ್ ರೋಡ್ ಅತ್ಯಂತ ಜನಪ್ರಿಯ ಸೇತುವೆ. ಈ ಸೇತುವೆ ಮೂಲಕ ಸಾಗಿದ ವೈದ್ಯ ಕಾರು ನಿಲ್ಲಿಸಿ ನೇರವಾಗಿ ಜಿಗಿದಿದ್ದಾನೆ. ಕಾರು ಸೇತುವೆ ಬದಿಯಲ್ಲೇ ಪಾರ್ಕ್ ಮಾಡಿ ಜಿಗಿದಿದ್ದಾನೆ.ಕಳೆದೆರಡು ದಿನದಿಂದ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗದ ಕಾರಣ ಇದೀಗ ಪೊಲೀಸರು ಈ ಕುರಿತು ಮಾಹಿತಿ ಸಿಕ್ಕರೆ ಹಂಚಿಕೊಳ್ಳುವತೆ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

