ಮಹಿಳಾ ಉದ್ಯೋಗಿಯ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡು ಇಸ್ಲಾಂಗೆ ಮತಾಂತರವಾಗದಿದ್ದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಹಿಂದೂ ಮಹಿಳೆಗೆ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ಲುಲು ಮಾಲ್ ಸೂಪರ್ ವೈಸರ್ ಫರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇನ್ನು ಲುಲು ಮಾಲ್ ನಲ್ಲಿ ಕೆಲಸದಲ್ಲಿ ಮುಂದುವರೆಯಲು ನೀನು ಇಸ್ಲಾಂಗೆ ಮತಾಂತರವಾಗಬೇಕು. ಇಲ್ಲದಿದ್ದಲ್ಲಿ ಕೆಲಸದಿಂದ ಕಿತ್ತೊಗೆಯುತ್ತೇನೆ. ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ. ಮಾಲ್‌ನಲ್ಲಿ ತನ್ನ ಕೆಲಸವನ್ನು ಉಳಿಸಿಕೊಳ್ಳಲು ಅವಳು ಇಸ್ಲಾಂ ಅನ್ನು ಪಾಲಿಸಬೇಕು ಎಂದು ಬೆದರಿಸುತ್ತಿದ್ದ
bigtvnews | Hubli Dharwad News | Kannada News | Karnataka News Hubli News | News In Hubli | Local news

