Breaking News

ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’!

ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತ ಘಟನೆ ನಡೆದಿದೆ.ಅತ್ಯಾಚಾರದ ಬಳಿಕ ಮಹಿಳೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಮಹಿಳೆಯಿಂದ ಹಣ ಪಡೆದು, ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *