Breaking News

ರಾಜ್ಯದಲ್ಲಿ ‘ದ್ವಿಭಾಷಾ ಸೂತ್ರ’ ಜಾರಿಗೊಳಿಸಲು ಸರ್ಕಾರ ಸಿದ್ಧತೆ: ‘ಕರಡು’ ಸಿದ್ಧಪಡಿಸಲು ಸೂಚನೆ!

ತಮಿಳುನಾಡು ಹಾಗೂ ಮಹಾರಾಷ್ಟ್ರ ಮಾದರಿಯಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ತಂಡ ಕೂಡ ರಚನೆಯಾಗುವಂತ ಸಾಧ್ಯತೆ ಇದೆ.ಈ ಸಂಬಂಧ ಕಾನೂನು ಇಲಾಖೆಯ ಜೊತೆಗೆ ಸಮಾಲೋಚನೆಯನ್ನು ನಡೆಸು ಸಾಧ್ಯತೆ ಇದೆ.ಕರಡು ಪ್ರತಿ ಸಿದ್ಧಪಡಿಸಿ, ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಲು ತಯಾರಿ ನಡೆಸುತ್ತಿದೆ ಎನ್ನಲಾಗುತ್ತಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *