ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂತಹ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ವಶಕ್ಕೆ ನೀಡಿ ಆದೇಶಿಸಿದೆ.ಇಂದು ಸಿಟಿ ಸಿವಿಲ್ ಕೋರ್ಟ್ ಗೆ ಶಂಕಿತ ಮೂವರು ಉಗ್ರರನ್ನು ಹಾಜರುಪಡಿಸಲಾಗಿತ್ತು. ಈ ಮೂವರನ್ನು 6 ದಿನಗಳ ಕಾಲ ಎನ್‌ಐಎ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

