Breaking News

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ವಿಚಾರಣ ನ್ಯಾಯಾಲಯದಲ್ಲಿ ಜಾಮೀನು ಕೋರಲು ಸೂಚನೆ!

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.ಪ್ರಜ್ವಲ್‌ ರೇವಣ್ಣ ಪರ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಚಾರಣ ನ್ಯಾಯಾಲಯದಲ್ಲಿ ಜಾಮೀನು ಕೋರದೆಯೇ ಹೈಕೋರ್ಟ್‌ಗೆ ಬರಬಹುದಾಗಿದೆ ಎಂದು ವಾದಿಸಿದರು. ಇದನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *