Breaking News

ಮೈಸೂರು : ವೈದ್ಯರ ಕಳ್ಳಾಟ : ಔಷಧಿಗಳನ್ನು ಎಸೆದಿರುವ ಶಂಕೆ!!

ಜನರಿಗೆ ಔಷಧಿ ನೀಡದೆ ಅವಧಿ ಮುಗಿದ ಬಳಿಕ ರಸ್ತೆಗೆ ಎಸೆದು ವೈದ್ಯರ ಕಳ್ಳಾಟವಾಡಿರುವ ಶಂಕೆ ಎದುರಾಗಿದ್ದು, ಹೆಸ್.ಡಿ ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಹೊರ ವಲಯದಲ್ಲಿ ಔಷಧಿಗಳನ್ನು ಎಸೆದಿರುವ ದೃಶ್ಯಗಳು ಕಂಡು ಬಂದಿದೆ.ಅವಧಿ ಮೀರಿದ ಔಷಧಿಗಳನ್ನು ರಸ್ತೆಗೆ ಎಸೆದಿದ್ದಾರೆ. ಹೊಟ್ಟೆ ನೋವು, ಎದೆ ನೋವು, ಪೋಷಕಾಂಶ ಸೇರಿದಂತೆ ಗರ್ಭಿಣಿಯರಿಗೆ ನೀಡಬೇಕಾಗಿರುವ ಮಾತ್ರೆಗಳು, ಇಂಜೆಕ್ಷನ್ ಟ್ಯೂಬ್ ಸಿರಿಂಜ್ ಗಳು ಕಸದ ತೊಟ್ಟಿ ಸೇರಿವೆ. ಅಣ್ಣೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಔಷಧಿ ಎಸೆದಿರುವ ಶಂಕೆ ಮೂಡಿದ್ದು, ಔಷಧಿ ನಿಯಮ ಬದ್ಧವಾಗಿ ವಿಲೇವಾರಿ ಮಾಡದಕ್ಕೆ ಸಾರ್ವಜನಿಕಡು ಕಿಡಿ ಕಾರಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *