ಅಸಭ್ಯವಾಗಿ ಕಾಣುವಂತೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸಿ,ಆರೋಪಿಯು ಪೋಸ್ಟ್ ಮಾಡುತ್ತಿದ್ದ. ಬೆಂಗಳೂರಿನ ಕೆಆರ್ ಪುರಂ ನಿವಾಸಿಯಾಗಿರುವ ಗುರುದೀಪ್ ಸಿಂಗನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಯುವತಿಯರ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿಯೋರ್ವಳು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಳು. ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

