Breaking News

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌ ಹೇಳಿಕೆ.

ಸರ್ಕಾರಿ ಕ್ಯಾಂಟೀನ್‌ನಲ್ಲಿ ಹಳಸಿದ ಆಹಾರ ನೀಡಿದ್ದಕ್ಕೆ ಆಡಳಿತಾರೂಢ ಶಿವಸೇನೆ (ಏಕನಾಥ ಶಿಂಧೆ)ಯ ಶಾಸಕ ಸಂಜಯ್‌ ಗಾಯಕ್ವಾಡ್‌ ಕ್ಯಾಂಟೀನ್‌ ಸಿಬ್ಬಂದಿಗೆ ಥಳಿಸಿದ ಘಟನೆಗೆ ಸಂಬಂಧಿಸಿ ರಾಜಕೀಯ ಚರ್ಚೆಗೂ ಕಾರಣವಾಗಿದೆ. ಈ ವಿಚಾರವಾಗಿ ವಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು.ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ, ಇಂತಹ ನಡವಳಿಕೆಗಳು ಸ್ವೀಕಾರರ್ಹವಲ್ಲ, ಥಳಿತವು ಜನರಿಗೆ ತಪ್ಪು ಸಂದೇಶವನ್ನು ರವಾನಿಸುತ್ತವೆ. ಆದ್ದರಿಂದ, ಈ ಬಗ್ಗೆ ಯಾವ ಕ್ರಮ ಕೈಗೊಳ್ಳಬಹುದು ಎಂಬುದನ್ನು ಸ್ಪೀಕರ್‌ ನಿರ್ಧರಿಸಬೇಕು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ವಿಧಾನ ಪರಿಷತ್‌ ನಲ್ಲಿ ಹೇಳಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *