Breaking News

ರೇಣುಕಾಸ್ವಾಮಿ ಕೊಲೆ ಕೇಸ್ : ಕೋರ್ಟ್ ಗೆ ಹಾಜರಾದ ನಟ ದರ್ಶನ್!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ.ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಗೆ ನಟ ದರ್ಶನ್ ಹಾಜರಾಗಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *