Breaking News

ಪಾರ್ಟಿ ವೇಳೆ ಕಿರಿಕ್ – ನಶೆಯಲ್ಲಿ ಸ್ನೇಹಿತನನ್ನೇ ಮುಗಿಸಿದ ದೋಸ್ತ್!!

ಸ್ನೇಹಿತ ಕರೆದ ಎಂದು ಮನೆಯಲ್ಲಿ ಹೇಳಿ ಪವನ್ ರಾತ್ರಿ ಶಿವಕುಮಾರ್ ಮನೆಗೆ ಬಂದಿದ್ದು, ಬಳಿಕ ಇಬ್ಬರೂ ಸೇರಿ ಮನೆಯಲ್ಲೇ ಪಾರ್ಟಿ ಆರಂಭಿಸಿದ್ದಾರೆ. ಎಣ್ಣೆ ಕುಡಿದ ಬಳಿಕ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಕಿರಿಕ್ ಆಗಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು, ಮೊದಲೇ ಎಣ್ಣೆ ಕುಡಿದ್ದರಿಂದ ಸಿಟ್ಟು ನೆತ್ತಿಗೇರಿ ಶಿವಕುಮಾರ್ ಸ್ನೇಹಿತ ಪವನ್ ನನ್ನೇ ಕೊಲೆ ಮಾಡಿದ್ದಾನೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನೋಬನಗರ ಠಾಣೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *