Breaking News

ಬಿಹಾರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಂವಿಧಾನ ಬದ್ಧ…

ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆಯೋಗವಲ್ಲದೆ ಮತ್ಯಾರು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಈಗಾಗಲೇ ಶೇ.60ರಷ್ಟು ಮತದಾರರು ತಮ್ಮ ದಾಖಲೆಗಳನ್ನು ಸಲ್ಲಿಸಿದ್ದಾರೆ. ನಾವು ಯಾವುದೇ ವ್ಯಕ್ತಿಯ ಅಭಿಪ್ರಾಯ ಆಲಿಸದೆ ಮತದಾರರ ಪಟ್ಟಿಯಿಂದ ಹೊರಗಿಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ತರಾತುರಿಯಲ್ಲಿ ನಡೆಸಲುದ್ದೇಶಿಸಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಲು ನಿರಾಕರಿಸಿದೆ. ಆಯೋಗದ ಕಾರ್ಯ ಸಂವಿಧಾನಬದ್ಧವಾಗಿದೆ ಎಂದಿರುವ ಕೋರ್ಟ್, ಈ ಕಾರ್ಯಕ್ಕೆ ಆಯ್ಕೆ ಮಾಡಿಕೊಂಡಿರುವ ಸಮಯದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *