ಆಯಕ್ಸಿಯಂ-4′ ಯೋಜನೆಯ ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ಡ್ರ್ಯಾಗನ್ ಬಾಹ್ಯಾಕಾಶ ಕೋಶವನ್ನು ಐಎಸ್‌ಎಸ್‌ನಿಂದ ಅನ್‌ಡಾಕ್ (ಬೇರ್ಪಡಿಸುವುದು) ಮಾಡಬೇಕಿದೆ.ಆ ಪ್ರಕ್ರಿಯೆಗೆ ಜುಲೈ 14ರ ದಿನಾಂಕ ನಿಗದಿಪಡಿಸಿದ್ದೇವೆ’ ಎಂದು ನಾಸಾ ಅಧಿಕಾರಿ ಸ್ಟೀವ್ ಸ್ಟಿಚ್ ಗುರುವಾರ ತಿಳಿಸಿದ್ದಾರೆ.’ಆಯಕ್ಸಿಯಂ-4′ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ‘ಡ್ರ್ಯಾಗನ್’ ಬಾಹ್ಯಾಕಾಶ ಕೋಶವನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25ರಂದು ನಭಕ್ಕೆ ಚಿಮಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

